ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಭಾರತೀಯರು ತಮ್ಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ವಾಸ್ತವಾಂಶದಿಂದ ಪ್ರತ್ಯೇಕವಾಗಿ ಬಿಡುತ್ತಾರೆ ಎಂದು ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್ ವಿಷಾದ ವ್ಯಕ್ತಪಡಿಸಿದರು.
ನವದೆಹಲಿಯಲ್ಲಿ ಶುಕ್ರವಾರ ನಡೆದ ನ್ಯಾ. ಸುನಂದಾ ಭಂಡಾರೆ ಸ್ಮಾರಕ 27ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾ. ಮೃದುಲ್ ಕಾನೂನುರಹಿತ ರಾಜಕೀಯ ಕಿವುಡಾಗಿರುತ್ತದೆ. ದೇಶದಲ್ಲಿ ಸಾಮಾಜಿಕ- ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಹಾಗೂ ಸಮಾನತೆ ಒದಗಿಸುವಲ್ಲಿ ನ್ಯಾಯಾಂಗದ ಪಾತ್ರ ಪ್ರಮುಖವಾದುದು ಎಂದು ಹೇಳಿದರು.
ಒಂದು ಸಂಸ್ಥೆಯಾಗಿ ನ್ಯಾಯಾಂಗ ಕೇವಲ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಕಾವಲುಗಾರನಾಗಿರುವುದಿಲ್ಲ ಬದಲಿಗೆ ದೇಶದ ಸಾಮಾಜಿಕ- ಆರ್ಥಿಕ, ರಾಜಕೀಯ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು ಒದಗಿಸಲು ಇದೆ ಎಂದು ಅವರು ಪ್ರತಿಪಾದಿಸಿದರು.
ಇದೇ ವೇಳೆ “ವಾಸ್ತವದಲ್ಲಿ ಜನತಂತ್ರ: ಯಾವುದು ಫಲ ನೀಡುತ್ತದೆ? ಯಾವುದು ಇಲ್ಲ? ಏಕೆ?” ಎಂಬ ವಿಷಯವಾಗಿ ಮಾತನಾಡಿದ ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಪ್ರೊ. ಅಭಿಜೀತ್ ಬ್ಯಾನರ್ಜಿ ಅವರು ಭಾರತದಲ್ಲಿ ಪ್ರಜಾಪ್ರಭುತ್ವದ ಮೂಲಭೂತ ಸಮಸ್ಯೆ ರಾಜ್ಯಗಳ ಗಾತ್ರವಾಗಿದೆ ಮತ್ತು ಪ್ರಜಾಪ್ರಭುತ್ವವನ್ನು ಸುಧಾರಿಸಲು ಸಣ್ಣ ಘಟಕಗಳ ಅಗತ್ಯವಿದೆ ಎಂದರು.
ಆದರೆ ಇದನ್ನು ಒಪ್ಪದ ನ್ಯಾ. ಮೃದುಲ್ ಈಶಾನ್ಯ ಭಾರತದ ಸಣ್ಣ ಸಣ್ಣ ರಾಜ್ಯಗಳಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಕನಿಷ್ಠ ₹ 50 ಕೋಟಿ ವ್ಯಯಿಸಬೇಕಿದೆ. ಇವು ನಮ್ಮ ಪ್ರಜಾಪ್ರಭುತ್ವದ ವಾಸ್ತವಾಂಶಗಳು ಎಂದರು. ಪ್ರಜಾಪ್ರಭುತ್ವ ಕಾರ್ಯನಿರ್ವಹಿಸಬೇಕಾದರೆ ಹಸಿವು ಮತ್ತು ಬಡತನ ನಿವಾರಣೆಗೆ ಒತ್ತು ನೀಡಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಖ್ಯ ಅತಿಥಿಯಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹಿಮಾ ಕೊಹ್ಲಿ ಭಾಗವಹಿಸಿದ್ದರು.
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
ಹೆಚ್ಎಎಲ್ ನಲ್ಲಿ ವಿವಿಧ ಹುದ್ದೆಗಳಿಗೆ ಆಹ್ವಾನ
ಅಂತ್ಯ ಸಂಸ್ಕಾರಕ್ಕೆ ಜಾಗವಿಲ್ಲ…
ದಸರಾ ಸಮಯದಲ್ಲಿ ನೆನೆಯಬೇಕಾದ ಸಮಾಧಿಗಳು
70 ವರ್ಷ ಮೇಲ್ಪಟ್ಟ ಹಿರಿಯ ವಯಸ್ಕರಿಗೂ ಲಭಿಸುತ್ತದೆ ಆಯುಷ್ಮಾನ್ ಭಾರತ್ ಯೋಜನೆ
ಹೇ ಬಾಲ್ಯವೇ ನೀ ಮತ್ತೊಮ್ಮೆ ಮಾರುಕಳಿಸು…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.