ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ಶಿಕ್ಷಣ ಎಂಬುದು ಲಾಭ ಗಳಿಸುವ ಸಲುವಾಗಿ ನಡೆಸುವ ವ್ಯಾಪಾರವಲ್ಲ. ಹೀಗಾಗಿ ಬೋಧನಾ ಶುಲ್ಕವು ಯಾವಾಗಲೂ ಕೈಗೆಟುಕುವಂತಿರಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಹಾಗೂ ಸುಧಾಂಶು ಧುಲಿಯಾ ಅವರಿದ್ದ ನ್ಯಾಯಪೀಠ, ರಾಜ್ಯದ ಮೆಡಿಕಲ್ ಕಾಲೇಜುಗಳ ಬೋಧನಾ ಶುಲ್ಕವನ್ನು ವಾರ್ಷಿಕ ₹ 24 ಲಕ್ಷಕ್ಕೆ ಹೆಚ್ಚಳ ಮಾಡಿದ್ದ ಸರ್ಕಾರದ ನಿರ್ಧಾರವನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್’ನ ಕ್ರಮವನ್ನು ಎತ್ತಿ ಹಿಡಿಯಿತು.
ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಾರಾಯಣ ಮೆಡಿಕಲ್ ಕಾಲೇಜು ಹಾಗೂ ಆಂಧ್ರಪ್ರದೇಶ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದವು.
ನಾರಾಯಣ ಮೆಡಿಕಲ್ ಕಾಲೇಜು ಹಾಗೂ ರಾಜ್ಯ ಸರ್ಕಾರ ಪ್ರಕರಣದ ವೆಚ್ಚ ಒಟ್ಟು ₹ 5 ಲಕ್ಷ ನೀಡಬೇಕು ಎಂದು ಆದೇಶಿಸಿದ ನ್ಯಾಯಪೀಠ, ಈ ಮೊತ್ತವನ್ನು ಆರು ವಾರಗಳ ಒಳಗಾಗಿ ಕೋರ್ಟ್ ರಿಜಿಸ್ಟ್ರಿಯಲ್ಲಿ ಠೇವಣಿ ಇಡುವಂತೆ ಸೂಚಿಸಿತು.
ಬೋಧನಾ ಶುಲ್ಕವನ್ನು ₹ 24 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಇದು ಈ ಮೊದಲಿದ್ದ ಶುಲ್ಕಕ್ಕಿಂತ ಏಳು ಪಟ್ಟು ಹೆಚ್ಚು ಇದ್ದು, ಯಾವ ರೀತಿಯಲ್ಲಿಯೂ ಈ ಕ್ರಮ ಸಮರ್ಥನೀಯವಲ್ಲ ಎಂದು ನ್ಯಾಯಪೀಠ ಹೇಳಿದೆ.