ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಪೊಲೀಸ್ ಆಯುಕ್ತರ ಕಾರ್ಯಾಲಯ ವತಿಯಿಂದ ಅಂಡಮಾನ್ ನಿಕೋಬಾರ್ ದ್ವೀಪದ ವ್ಯಾಪ್ತಿಗೆ ಬರುವ ಅಬರ್ಡಿನ ಪೊಲೀಸ್ ಠಾಣೆ ಪೋರ್ಟ್ ಬ್ಲೇರ್ ಇಲ್ಲಿ ಎಫ್.ಐ.ಆರ್ ಸಂಖ್ಯೆ 165/22 ದಿನಾಂಕ 01-10-2022 ಕಲಂ, 376 (ಡಿ), 228(ಎ), 506, 120(ಬಿ) ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ರಿಷೀಶ್ವರಲಾಲ್ ರಿಷಿ ಬಿನ್ ಲೇಟ್ ಬಸಂತ್‌ಲಾಲ್, 46 ವರ್ಷ ಎಂಬಾತ ತಲೆಮರೆಸಿಕೊಂಡಿದ್ದು, ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ರೂ 1,00,000/- ಗಳ ಬಹುಮಾನವನ್ನು ನೀಡುವುದಾಗಿ ಘೋಷಿಸಲಾಗಿದೆ.
ಆರೋಪಿಯ ಚಹರೆ ಇಂತಿದೆ: 5.7 ಅಡಿ ಎತ್ತರ, ಸಾದಾರಣ ಮೈಕಟ್ಟು, ಕೂದಲಿನ ಬಣ್ಣ ಕಪ್ಪು, ಬಿಳಿ ಮೈಬಣ್ಣ ಹಾಗೂ ಕಪ್ಪು ಬಣ್ಣದ ಕಣ್ಣುಗಳು.
ಆರೋಪಿಯ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದ ಯಾವುದೇ ವ್ಯಕ್ತಿಗೆ ಒಂದು ಲಕ್ಷ ರೂ ನಗದು ಬಹುಮಾನ ನೀಡಲಾಗುವುದು ಹಾಗೂ ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು.
ಸಾರ್ವಜನಿಕರು ಆರೋಪಿಯನ್ನು ಗುರುತಿಸಿದ್ದಲ್ಲಿ, ಇನ್ಸ್ಪೆಕ್ಟರ್ ಜ್ಯೋತಿ ಚಟ್ವಾಲ್ ಮೊಬೈಲ್ ಸಂಖ್ಯೆ : +9474246869, ಸಬ್ ಇನ್ಸ್ಪೆಕ್ಟರ್ ಅಭಿಷೇಕ್ ಮೆನನ್, ಮೊ.ಸಂ: +91 9531892057 / 9474222113 ಅಥವಾ ಇ-ಮೇಲ್ ಐಡಿ sp-apsap @and.nic.in ಟಿ ಗೆ ಮಾಹಿತಿ ನೀಡಬಹುದಾಗಿದೆ.
ವಿಳಾಸ : ವಿಶೇಷ ತನಿಖಾ ತಂಡ, ಪೊಲೀಸ್ ಲೈನ್, ಪೋರ್ಟ್ ಬೇರ್ – 744103, ದಕ್ಷಿಣ ಅಂಡಮಾನ್ ಅನ್ನು ಸಂಪರ್ಕಿಸಬಹುದು ಎಂದು ಉಪ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.