ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಂದು ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ನವೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 28, 2022ಕ್ಕೆ 63 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಸ್ಪೆಷಲಿಸ್ಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್
ಶಾರ್ಟ್ಲಿಸ್ಟಿಂಗ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 28,2022ಕ್ಕೆ ಮುನ್ನ ಕಳುಹಿಸಬೇಕು.
ಸೀನಿಯರ್ ಕಂಟ್ರೋಲರ್ ಆಫ್ ಅಡ್ಮಿನಿಸ್ಟ್ರೇಷನ್
CSIR-NAL,
P.B.No. 1779,
ಎಚ್ಎಎಲ್ ವಿಮಾನ ನಿಲ್ದಾಣ ರಸ್ತೆ,
ಕೋಡಿಹಳ್ಳಿ,
ಬೆಂಗಳೂರು-560017
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 18/11/2022