ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಚಾಮರಾಜನಗರ(Chamarajangara): ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಬಾಳೆ ಕಾಯಿ ಖರೀದಿಗೆ ಕೇರಳದಿಂದ ಆಗಮಿಸಿದ್ದ ವ್ಯಾಪಾರಿ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ಶನಿವಾರ ನಡೆದಿದೆ.
ಕೇರಳದ ವಯನಾಡು ಜಿಲ್ಲೆಯ ಅಂಬಲಕಾಡು ಮೂಲದ ಇಸ್ಮಾಯಿಲ್(42) ಮೃತ ವ್ಯಕ್ತಿ.
ಈತ ಬಾಳೆಕಾಯಿ ಖರೀದಿಗೆಂದು ಕೇರಳದಿಂದ ಬಂದಿದ್ದ ಎನ್ನಲಾಗುತ್ತಿದ್ದು, ಬಹಿರ್ದೆಸೆಗೆ ಹೋದ ವೇಳೆ ಹೊನ್ನೆಗೌಡನಹಳ್ಳಿ ಗ್ರಾಮದ ರಾಜಪ್ಪ ಎಂಬುವವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ ನಂತರ ಅಗ್ನಿ ಶಾಮಕ ದಳದ ಸಿಬಂದಿಯನ್ನು ಬರಮಾಡಿಕೊಂಡು ಶವವನ್ನು ಮೇಲೆತ್ತಿದ್ದಾರೆ.