ಮನೆ ಅಂತಾರಾಷ್ಟ್ರೀಯ ರಿಷಿ ಸುನಕ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

ರಿಷಿ ಸುನಕ್ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ

0

ಬೆಂಗಳೂರು(Bengaluru): ಬ್ರಿಟನ್ ಪ್ರಧಾನಿಯಾಗಿ ಆಯ್ಕೆಯಾಗಿರುವ ರಿಷಿ ಸುನಾಕ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿದ್ದಾರೆ.

ಇಂಡೋನೇಷಿಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ 20 ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಈ ಇಬ್ಬರು ನಾಯಕರು ಪರಸ್ಪರ ಭೇಟಿಯಾಗಿದ್ದಾರೆ.

ಇನ್ಫೋಸಿಸ್ ನಾರಾಯಣ ಮೂರ್ತಿ ಸುಧಾ ಮೂರ್ತಿ ದಂಪತಿಯ ಪುತ್ರಿ ಅಕ್ಷತಾ ಅವರನ್ನು ವಿವಾಹವಾಗಿರುವ ರಿಷಿ ಸುನಾಕ್, ಭಾರತೀಯ ಮೂಲದವರಾಗಿದ್ದಾರೆ.