ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಎನ್.ಎಂ.ಜಗದೀಶ್ ಗೌಡರಿಗೆ ಬಿಜೆಪಿ ಪಕ್ಷದಿಂದ ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಿಂದ ಟಿಕೇಟ್ ನೀಡುವಂತೆ ಅಭಿಮಾನಿಗಳು ವರಿಷ್ಠರಿಗೆ ಒತ್ತಾಯಿಸಿದ್ದಾರೆ.
ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅಭಿಮಾನಿ ಬಳಗದ ಕಾರ್ಯದರ್ಶಿ ಶಾಂತ, ಮೈಸೂರು ಜಿಲ್ಲೆ, ಮೈಸೂರು ತಾಲ್ಲೂಕು, ನಾಗನಹಳ್ಳಿ ಗ್ರಾಮದ ನಿವಾಸಿ ಎನ್.ಎಂ. ಜಗದೀಶ್ ಗೌಡರವರು ಬಿಜೆಪಿ ಪಕ್ಷಕ್ಕೆ 1988-1989 ಸೇರ್ಪಡೆಯಾದರು. ಅಂದಿನಿಂದಲೂ ಸುಮಾರು 34 ವರ್ಷ ಸತತವಾಗಿ ಪಕ್ಷಕ್ಕಾಗಿ, ಜನರ ಸೇವೆಗಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದಾರೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖಂಡರ ಪ್ರೀತಿ ವಿಶ್ವಾಸ ಹಾಗೂ ಆಶೀರ್ವಾದದಿಂದ ಬೆಳೆದು ಬಂದಿರುವ ಎನ್.ಎಂ. ಜಗದೀಶ್ ಗೌಡರಿಗೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದಿಂದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಮನವಿ ಮಾಡಿದರು.
ಅಧ್ಯಕ್ಷೆ ಯಶೋಧರಾಜ್, ಉಪಾಧ್ಯಕ್ಷೆ ಅರ್ಚನ ಜೊತೆಗಿದ್ದರು.