ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಸದುದ್ದೇಶದೊಂದಿಗೆ ನಗರದ ಬೆಂಗಳೂರು ಅರಮನೆ ಮೈದಾನದಲ್ಲಿ ಜನವರಿ 20 ರಿಂದ 22 ರ ವರೆಗೆ ಮೂರು – ದಿನಗಳ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳವನ್ನು ರಾಜ್ಯ ಕೃಷಿ ಇಲಾಖೆ ಆಯೋಜಿಸಲಿದೆ.
ಗುಣಮಟ್ಟದ ವಸ್ತು ಪ್ರದರ್ಶನ ಮಳಿಗೆಗಳು, ರಾಷ್ಟ್ರೀಯ ಸಮ್ಮೇಳನಗಳು, ಉತ್ಪಾದಕರ ಮತ್ತು ಮಾರುಕಟ್ಟೆದಾರರ ಸಭೆಗಳು, ರೈತರ ಕಾರ್ಯಾಗಾರಗಳು, ಸಾವಯವ ಆಹಾರ ಮಳಿಗೆಗಳು, ಬಳಕೆದಾರರೊಂದಿಗೆ ಸಂಪರ್ಕ ಒಳಗೊಂಡಂತೆ ಸಾವಯವ ಕೃಷಿ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ಈ ಮೇಳದಲ್ಲಿ ಇರುತ್ತವೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.