ಮನೆ ರಾಷ್ಟ್ರೀಯ ಒಡಿಶಾದಲ್ಲಿ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಹತ್ಯೆ

ಒಡಿಶಾದಲ್ಲಿ ಗುಂಡಿನ ಚಕಮಕಿ: ಇಬ್ಬರು ನಕ್ಸಲರ ಹತ್ಯೆ

0

ಭುವನೇಶ್ವರ: ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳ ಜೊತೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ನಕ್ಸಲರು ಹತರಾಗಿದ್ದಾರೆ.

ಪೊಲೀಸರು ನಡೆಸಿದ ಎನ್‌’ಕೌಂಟರ್‌ನಲ್ಲಿ ಇಬ್ಬರು ನಕ್ಸಲರು ಹತ್ಯೆ ಮಾಡಿರುವುದಾಗಿ ಬಲಂಗೀರ್ ಎಸ್‌ಪಿ ತಿಳಿಸಿದ್ದಾರೆ.

ಸದ್ಯ ಘಟನಾ ಸ್ಥಳದಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.