ಮನೆ ಉದ್ಯೋಗ ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ಅಂಚೆ ಇಲಾಖೆಯಲ್ಲಿ ಅಸಿಸ್ಟೆಂಟ್ ಡೈರೆಕ್ಟರ್, ಸೀನಿಯರ್ ಟ್ರಾನ್ಸ್​ಲೇಶನ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಕೂಡಲೇ ತಮ್ಮ ರೆಸ್ಯೂಮ್ ಇ-ಮೇಲ್ ಮಾಡಿ. ಡಿಸೆಂಬರ್ 12, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ.

ಹುದ್ದೆಯ ಮಾಹಿತಿ:

ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-1

ಅಸಿಸ್ಟೆಂಟ್ ಡೈರೆಕ್ಟರ್-1

ಸೀನಿಯರ್ ಟ್ರಾನ್ಸ್​ಲೇಶನ್ ಆಫೀಸರ್-2

ಶೈಕ್ಷಣಿಕ ಅರ್ಹತೆ ಏನಿರಬೇಕು?

ಅಸಿಸ್ಟೆಂಟ್ ಡೈರೆಕ್ಟರ್/ ಡೆಸ್ಕ್ ಆಫೀಸರ್-ಪದವಿ

ಅಸಿಸ್ಟೆಂಟ್ ಡೈರೆಕ್ಟರ್- ಪದವಿ, ಸ್ನಾತಕೋತ್ತರ ಪದವಿ

ಸೀನಿಯರ್ ಟ್ರಾನ್ಸ್​ಲೇಶನ್ ಆಫೀಸರ್-ಪದವಿ, ಸ್ನಾತಕೋತ್ತರ ಪದವಿ

ವಯೋಮಿತಿ:

ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ರೆಸ್ಯೂಮ್ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ pe2section.dte@indiapost.gov.in ಗೆ ಡಿಸೆಂಬರ್ 12ಕ್ಕೂ ಮುನ್ನ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 18/11/2022

ಇ-ಮೇಲ್ ಮಾಡಲು ಕೊನೆಯ ದಿನ: 12/12/2022