ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಚೀನಾ ಮೂಲದ ಸ್ಮಾರ್ಟ್’ಫೋನ್ ಮತ್ತು ಗ್ಯಾಜೆಟ್ ತಯಾರಿಕ ಸಂಸ್ಥೆ ವಿವೊ, ವೈ ಸರಣಿಯಲ್ಲಿ ಆಕರ್ಷಕ ಮಾದರಿಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ.
ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ನೂತನ ವಿವೊ ಸ್ಮಾರ್ಟ್‌ಫೋನ್ ಬಿಡುಗಡೆಯಾಗಿದ್ದು, 6.51 ಇಂಚಿನ ಎಚ್‌ಡಿ+ ಡಿಸ್‌ಪ್ಲೇ ಇದರಲ್ಲಿದೆ.ಒಕ್ಟಾ ಕೋರ್ ಮೀಡಿಯಾಟೆಕ್ ಹೀಲಿಯೊ ಪಿ22 ಪ್ರೊಸೆಸರ್, 5000mAh ಬ್ಯಾಟರಿ ಇದರ ವಿಶೇಷತೆಯಾಗಿದೆ ಎಂದು ಕಂಪನಿ ಹೇಳಿದೆ.
ವಿವೊ Y02 ಸ್ಮಾರ್ಟ್‌ಫೋನ್‌ನಲ್ಲಿ 3GB RAM + 32GB ಇದ್ದು, ಇಂಡೋನೇಷ್ಯಾ ಮಾರುಕಟ್ಟೆ ದರಕ್ಕೆ ಹೋಲಿಸಿದರೆ, ದೇಶದಲ್ಲಿ ಅಂದಾಜು ₹8000 ದರ ಇರಲಿದೆ.
ವಿವೊ ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ 8 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಇದೆ. ಜತೆಗೆ 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದೆ.
ಕಾಸ್ಮಿಕ್ ಗ್ರೇ ಮತ್ತು ಆರ್ಕಿಡ್ ಬ್ಲೂ ಎಂಬ ಎರಡು ಆಕರ್ಷಕ ಬಣ್ಣಗಳಲ್ಲಿ ನೂತನ ಸ್ಮಾರ್ಟ್‌ಫೋನ್ ಲಭ್ಯವಾಗಲಿದ್ದು, ಭಾರತದಲ್ಲಿ ಬಿಡುಗಡೆ ಮತ್ತು ಬೆಲೆ ವಿವರವನ್ನು ವಿವೊ ಬಹಿರಂಗಪಡಿಸಿಲ್ಲ.