ಮನೆ ಉದ್ಯೋಗ ನವ ಮಂಗಳೂರು ಬಂದರು ಟ್ರಸ್ಟ್’ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ನವ ಮಂಗಳೂರು ಬಂದರು ಟ್ರಸ್ಟ್’ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

0

ನವ ಮಂಗಳೂರು ಬಂದರು ಟ್ರಸ್ಟ್’ನಲ್ಲಿ 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರಿನಲ್ಲಿ  ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 30, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್’ಲೈನ್’ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ:

ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಸೆಕ್ರೆಟರಿ I/c

ನವ ಮಂಗಳೂರು ಬಂದರು ಪ್ರಾಧಿಕಾರ

ಪಣಂಬೂರು

ಮಂಗಳೂರು-575010

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/11/2022

ಅರ್ಜಿ ಸಲ್ಲಿಸಲು ಕೊನೆ ದಿನ: 30/12/2022