ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಒಡಿಶಾ: ಪುರಿಗೆ ಬರುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ಖುರ್ದಾ ರಾಷ್ಟ್ರೀಯ ಹೆದ್ದಾರಿ 16ರ ಬದ್ಪೋಖಾರಿಯಾ ಬಳಿ ನಡೆದಿದೆ.
ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಮೃತರಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದ್ದು, ಎಲ್ಲರೂ 25 ರಿಂದ 35 ವಯಸ್ಸಿನೊಳಗಿನವರಾಗಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿ ಪ್ರಕಾರ ಮೃತರು ಪುರಿಯ ಜಗನ್ನಾಥ ದೇವರ ದರ್ಶನಕ್ಕೆಂದು ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಖುರ್ದಾ ಕಡೆಗೆ ಬರುತ್ತಿದ್ದಾಗ ಬಡಪೋಖಾರಿಯಾ ಬಳಿ ರಸ್ತೆಯಲ್ಲಿ ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.
ಈ ಎರಡೂ ವಾಹನಗಳು ಆಂಧ್ರಪ್ರದೇಶದ ಪಾಸಿಂಗ್ ಹೊಂದಿವೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿ ತನಿಖೆ ಆರಂಭಿಸಿದ್ದಾರೆ.