ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ದುಬೈನಲ್ಲಿ ಕೈ-ಕೈ ಹಿಡಿದುಕೊಂಡು ಸುತ್ತಾಡುವ ಮೂಲಕ ಸ್ಯಾಂಡಲ್’ವುಡ್ನಲ್ಲಿ ಹಲವು ದಿನಗಳಿಂದ ಹಲ್ ಚಲ್ ಎಬ್ಬಿಸಿದ ಜೋಡಿ ಅಂದರೆ ಅದು ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ.
ಈ ಜೋಡಿ ಮದ್ವೆಗೆ ಸಜ್ಜಾಗುತ್ತಿದೆ ಎನ್ನುವ ಅಂತೆ-ಕಂತೆಗಳು ಹುಟ್ಟಿಕೊಂಡಿದ್ದವು. ಇದೀಗ ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಬಿದಿದ್ದು, ಸದ್ಯ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಎಂಗೇಜ್’ಮೆಂಟ್ ಮಾಡಿಕೊಂಡಿರುವುದು ಕನ್ಫರ್ಮ್ ಆಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ರಿಂಗ್ ಬದಲಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಆ ಮೂಲಕ ನಿಶ್ಚಿತಾರ್ಥವಾಗಿರುವುದು ಖಚಿತವಾಗಿದ್ದು, ಹಸೆಮಣೆ ಏರೋಕೆ ಈ ಜೋಡಿ ರೆಡಿಯಾಗಿದೆ.
ನಟಿ ಹರಿಪ್ರಿಯಾ ಅವರ ನಿವಾಸದಲ್ಲಿ ನಿಶ್ಚಿತಾರ್ಥ ಶುಭಕಾರ್ಯ ನಡೆದಿದ್ದು, ಕುಟುಂಬಗಳ ಸಮ್ಮುಖದಲ್ಲಿ ಪರಸ್ಪರ ಉಂಗುರ ಬದಲಾಯಿಸಿಕೊಂಡಿದ್ದಾರೆ.
ಹೊಸದೊಂದು ಸಿನಿಮಾದಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೊತೆಯಾಗಿ ನಟಿಸಿದ್ದು, ಈ ವೇಳೆ ಶೂಟಿಂಗ್ ಸಮಯದಲ್ಲಿ ಇಬ್ಬರ ನಡುವೆ ಪ್ರೀತಿ ಚಿಗುರಿದೆ ಎನ್ನಲಾಗುತ್ತಿದೆ.
ಸದ್ಯ ಈ ವಿಚಾರ ತಿಳಿದ ಇಬ್ಬರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.