ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಅಹಮದಾಬಾದ್: ಗುಜರಾತ್ ವಿಧಾನಸಭೆಗೆ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆಯ ಎರಡನೇ ಹಂತದಲ್ಲಿ ವಿಶೇಷವಾಗಿಯೂ ಯುವ ಮತದಾರರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಮನವಿ ಮಾಡುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಪ್ರಧಾನಿ ಮೋದಿ ಅವರು ಅಹಮದಾಬಾದ್’ನ ರಾಣಿಪ್ ಪ್ರದೇಶದ ನಿಶಾನ್ ಪಬ್ಲಿಕ್ ಸ್ಕೂಲ್ನಲ್ಲಿ ಮತ ಚಲಾಯಿಸಿದರು.
ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶಿಲಾಜ್ ಅನುಪಮ್ ಶಾಲೆಯ ಬೂತ್ ಸಂಖ್ಯೆ 95ರಲ್ಲಿ ಮತದಾನ ಮಾಡಿದರು. ಗೃಹ ಸಚಿವ ಅಮಿತ್ ಶಾ ಸಹ ಇಂದು ಮತ ಚಲಾಯಿಸಲಿದ್ದಾರೆ.
ಗುಜರಾತ್ ವಿಧಾನಸಭೆಯ 93 ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ನಡೆಯುತ್ತಿದೆ.
ಉತ್ತರ ಪ್ರದೇಶದ ಮೈನ್ಪುರಿ ಲೋಕಸಭಾ ಕ್ಷೇತ್ರ ಹಾಗೂ ಐದು ರಾಜ್ಯಗಳ 6 ವಿಧಾನಸಭಾ ಕ್ಷೇತ್ರಗಳಿಗೂ ಉಪಚುನಾವಣೆ ನಡೆಯುತ್ತಿದೆ.