ಮನೆ ಉದ್ಯೋಗ ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕರ್ನಾಟಕ ಅಬಕಾರಿ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸರ್ಕಾರಿ ನೌಕರಿ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ. ಒಟ್ಟು 1100 ಕಾನ್ಸ್’ಟೇಬಲ್ , ಸಬ್ ಇನ್ಸ್’ಪೆಕ್ಟರ್ ಹುದ್ದೆಗಳು ಖಾಲಿ ಇವೆ.

ಹೆಚ್ಚಿನ ಮಾಹಿತಿಗಾಗಿ stateexcise.karnataka.gov.inಗೆ ಭೇಟಿ ನೀಡಿ

ಹುದ್ದೆಯ ಮಾಹಿತಿ:

ಕಾನ್ಸ್’ಟೇಬಲ್-1000

ಸಬ್-ಇನ್ಸ್’ಪೆಕ್ಟರ್- 100

ಶೈಕ್ಷಣಿಕ ಅರ್ಹತೆ ಏನಿರಬೇಕು?

ಕರ್ನಾಟಕ ಅಬಕಾರಿ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ ಪಾಸಾಗಿರಬೇಕು.

ಅರ್ಜಿ ಶುಲ್ಕ:

ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?

ಲಿಖಿತ ಪರೀಕ್ಷೆ

ಸಂದರ್ಶನ