ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಧ್ಯಪ್ರದೇಶ(Madya Pradesh): ರಾಜ್ಯದ ಬೇತುಲ್ ಜಿಲ್ಲೆಯಲ್ಲಿ ಬೋರ್’ವೆಲ್ಗೆ ಬಿದ್ದು 55 ಅಡಿ ಆಳದಲ್ಲಿ ಸಿಲುಕಿದ್ದ 8 ವರ್ಷದ ಮಗುವನ್ನು ರಕ್ಷಿಸುವ ರಕ್ಷಣಾ ಕಾರ್ಯಾಚರಣೆ ಮುಕ್ತಾಯಗೊಂಡಿದ್ದು, ಮಗು ಸಾವನ್ನಪ್ಪಿದೆ ಎಂದು ಬೇತುಲ್ ಜಿಲ್ಲಾಡಳಿತ ಮಾಹಿತಿ ನೀಡಿದೆ.
70 ಗಂಟೆಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯಲ್ಲಿ ಬಾಲಕ ತನ್ಮಯ್’ನನ್ನು ಉಳಿಸಲು ಸಾಧ್ಯವಾಗಲಿಲ್ಲ. ರಕ್ಷಣಾ ಕಾರ್ಯಾಚರಣೆ ವಿಫಲವಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾರ್ಯಾಚರಣೆ ಸಿಬ್ಬಂದಿ ಬಾಲಕನ ಶವವನ್ನು ಕೊಳವೆ ಬಾವಿಯಿಂದ ಮೇಲಕ್ಕೆ ತಂದರು. ಕೊಳವೆ ಬಾವಿಗೆ ಸಮಾನಾಂತರವಾಗಿ 35 ಅಡಿ ಆಳದವರೆಗೆ ಮತ್ತೊಂದು ಗುಂಡಿ ತೋಡಿ ಬಾಲಕನನ್ನು ರಕ್ಷಿಸುವ ಪ್ರಯತ್ನ ಮಾಡಲಾಗಿತ್ತು. ಬೋರ್ವೆಲ್ ಒಳಗೆ ಅಮ್ಲಜನಕ ಪೂರೈಕೆ ಮಾಡಲಾಗುತ್ತಿತ್ತು ಹಾಗೂ ಸಿಸಿ ಕ್ಯಾಮೆರಾ ಅಳವಡಿಸಿ ಮಗುವಿನ ಚಲನವಲನಗಳ ಮೇಲೆ ನಿಗಾ ವಹಿಸಲಾಗಿತ್ತು.ಮಂಗಳವಾರ ಸಂಜೆಯಿಂದಲೇ ಬಾಲಕನಿಂದ ಯಾವುದೇ ಚಲನವಲನ ಕಂಡುಬಂದಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.