ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಯಾವ ವಯಸ್ಸಿನಲ್ಲಿ ಏನನ್ನು ಮಾಡಬೇಕು ಎಂಬ ಕಲ್ಪನೆಯನ್ನು ನೀವು ಬೆಳೆಸಿಕೊಳ್ಳಬೇಕು ಹಾಗೂ ಏನನ್ನು ಸಾಧಿಸಬೇಕು ಎಂಬ ಛಲ ಇರಬೇಕು ಅದಕ್ಕೆ ಬೇಕಾದ ತಯಾರಿಯನ್ನು ಇಂದಿನಿಂದಲೇ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಪೀಪಲ್ಸ್ ಪಾರ್ಕ್’ನ ಕೇಂದ್ರ ಗ್ರಂಥಾಲಯದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಗುರಿಗಳು ಚಿಕ್ಕದಾಗಿವೆ ಎಂದು ಊಹಿಸಿ ಆ ಗುರಿಗಳನ್ನು ತಲುಪುವ ಪ್ರಯತ್ನ ಮಾಡುತ್ತಿರಬೇಕು ಆಗ ಮಾತ್ರ ನಮ್ಮ ಗುರಿಗಳನ್ನು ಸುಲಭವಾಗಿ ತಲುಪಬಹುದು ಎಂದು ಪರೀಕ್ಷಾರ್ಥಿಗಳಿಗೆ ಸಲಹೆ ನೀಡಿದರು.
ರ್ಯಾಂಕ್ ಹೋಲ್ಡರ್ಸ್ ಎಂದರೆ ಅವರೇನು ಆಕಾಶದಿಂದ ಇಳಿದಿರುವುದಿಲ್ಲ ಅವರು ಸಹ ನಮ್ಮಂತೆಯೇ ಇರುತ್ತಾರೆ ಆದರೆ ಓದುವ ಕಡೆಗೆ ಹೆಚ್ಚು ಗಮನ ಹರಿಸಿರುತ್ತಾರೆ ಅಂದರೆ ಕಠಿಣ ಪರಿಶ್ರಮದಿಂದ ಮಾತ್ರ ಗೆಲುವು ಸಾಧ್ಯ ಹಿಂದಿನ ದಿನಗಳಲ್ಲಿ ಪರೀಕ್ಷೆಗಳು ಇಲ್ಲದಿದ್ದರೂ ಓದುವವರು ಮಾತ್ರವೇ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಇಂದು ನೀವು ಏನನ್ನು ತ್ಯಾಗ ಮಾಡುತ್ತೀರೋ ಅವು ನಿಮಗೆ ಮುಂದೆ ಸಿಗುತ್ತವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರಾದ ಡಾ. ರಮೇಶ್ ನರಸಯ್ಯ, ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.