ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಡ್ಯ(Mandya): ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕಟ್ಟೇರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.
ಚಿನ್ಮಯಾನಂದಮೂರ್ತಿ ಅಮಾನತುಗೊಂಡ ಪ್ರೌಡಶಾಲಾ ಮುಖ್ಯಶಿಕ್ಷಕ. ಹೆಣ್ಣು ಮಕ್ಕಳ ವಸತಿ ನಿಲಯದಲ್ಲಿ ವಸತಿ ನಿಲಯದ ಉಸ್ತುವಾರಿ ಹೊತ್ತಿದ್ದ ಮುಖ್ಯಶಿಕ್ಷಕ ಚಿನ್ಮಯಾನಂದ ಮೂರ್ತಿ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿತ್ತು.
ವಿದ್ಯಾರ್ಥಿನಿಯರು ನೀಡಿದ ದೂರಿನ ಮೇರೆಗೆ ಮುಖ್ಯ ಶಿಕ್ಷಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ. ಜವರೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಖ್ಯ ಶಿಕ್ಷಕನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದರು. ಇದೀಗ ಮುಖ್ಯ ಶಿಕ್ಷಕ ಚಿನ್ಮಯಾನಂದ ಮೂರ್ತಿಯನ್ನು ಶಿಕ್ಷಣ ಇಲಾಖೆ ಆಯುಕ್ತರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.