🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಗುರುವಾರ ಬೆಂಗಳೂರು- ಚೆನ್ನೈ ಎಕ್ಸ್ ಪ್ರೆಸ್ ವೇ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
262 ಕಿಲೋ ಮೀಟರ್ ಉದ್ದದ ಅಷ್ಟಪಥ ಹೆದ್ದಾರಿ ಕಾಮಗಾರಿಯನ್ನು 16, 730 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಕಾಮಗಾರಿಗಳನ್ನು ಇಂದು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಸಚಿವ ಸಿ. ಸಿ. ಪಾಟೀಲ್ ಹಾಗೂ ಸಂಸದ ಮುನಿಸ್ವಾಮಿ ಉಪಸ್ಥಿತರಿದರು.
ಗಂಟೆಗೆ 120 ಕಿಲೋ ಮೀಟರ್ ವೇಗಕ್ಕೆ ತಕ್ಕಂತೆ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದ್ದು, ಇದರಿಂದ ಬೆಂಗಳೂರು ಮತ್ತು ಚೆನ್ನೈ ನಡುವಣ ದೂರ 3000 ಕಿಲೋ ಮೀಟರ್ ನಿಂದ 262 ಕಿಲೋ ಮೀಟರ್ ಗೆ ಕಡಿಮೆಯಾಗಲಿದೆ.
ಈ ಯೋಜನೆಯಿಂದ ವಾಹನಗಳ ದಕ್ಷತೆಯ ವೆಚ್ಚ ಮತ್ತು ಇಂಧನ ಬಳಕೆ ಕಡಿಮೆಯಾಗಲಿದ್ದು, ಬೆಂಗಳೂರು ಮತ್ತು ಚೆನ್ನೈ ನಡುವಣ ಆರ್ಥಿಕ ಚಟುವಟಿಕೆ ಗರಿಗೆದರಿದೆ. ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೈಗಾರಿಕಾ ಹಬ್ ಗಳನ್ನು ಚೆನ್ನೈ ಬಂದರು ಜೊತೆಗೆ ಸಂಪರ್ಕ ಕಲ್ಪಿಸಲಿದೆ.