ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ನಗರದ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋದಾಮಿನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ.
ರಾತ್ರಿ 11.30ಕ್ಕೆ ಕಟ್ಟಡದ 3ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್ ಎಂಬ ಗೋದಾಮಿನಲ್ಲಿದ್ದ ಪೂಜಾ ಸಾಮಗ್ರಿಗಳು ಅಗ್ನಿಗಾಹುತಿಯಾಗಿವೆ.
ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದಿದ್ದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ.
ಗೋದಾಮಿನಲ್ಲಿ ಬೆಂಕಿ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ ಬಂದಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿದ್ದಾರೆ.
ಕೂಡಲೇ ಮೂರು ಅಗ್ನಿ ಶಾಮಕ ವಾಹನಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನ ನಂದಿಸಲು ಸಿಬ್ಬಂದಿ ಹರಸಾಹಸ ಪಟ್ಟರು. ಒಂದು ಗಂಟೆಗಳ ಸತತ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಿದರು.
ಶಾರ್ಟ್ ಸರ್ಕ್ಯೂಟ್’ನಿಂದಾಗಿ ಗೋದಾಮಿಗೆ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.