ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ರಾಮನಗರ: ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿಕೊಂಡ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಕುಮಾರಸ್ವಾಮಿ ಲೇಜೌಟ್’ನಲ್ಲಿ ನಡೆದಿದೆ.
ಮೃತರನ್ನು ವಿಜಯಲಕ್ಷ್ಮಿ(50) ಮತ್ತು ಹರ್ಷ(25)ಎಂದು ಗುರುತಿಸಲಾಗಿದೆ.
ತಾಯಿ ವಿಜಯಲಕ್ಷ್ಮಿ ಜೊತೆ ರಾತ್ರಿ ಊಟದ ವಿಚಾರವಾಗಿ ಮಗ ಹರ್ಷ ಜಗಳವಾಡಿದ್ದ. ಈ ಕಾರಣಕ್ಕೆ ಮನನೊಂದ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಇದರಿಂದ ಮನನೊಂದ ಹರ್ಷ, ನಾನೇ ತಾಯಿ ಸಾವಿಗೆ ಕಾರಣನಾದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.