ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ವಿಜಯಪುರ(Vijayapura): ಸಂಸದ ರಮೇಶ ಜಿಗಜಿಣಗಿ ಅವರ ಮಾಜಿ ಕಾರು ಚಾಲಕ ಮಲ್ಲಿಕಾರ್ಜುನ ದೊಡಮನಿ (43) ಅವರನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದಾರೆ.
ಇಲ್ಲಿನ ಅಲಕುಂಟೆ ನಗರದಲ್ಲಿ ಬುಧವಾರ ತಡ ರಾತ್ರಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಸಂಸದ ರಮೇಶ ಜಿಗಜಿಣಗಿ ಅವರ ಕಾರು ಚಾಲಕನಾಗಿ ಕೆಲಸ ಮಾಡಿದ್ದ ದೊಡಮನಿ, ಕಳೆದ ಮೂರು ವರ್ಷದ ಹಿಂದೆ ಕೆಲಸ ಬಿಟ್ಟು, ಅಟೋ ಚಾಲಕನಾಗಿ ಜೀವನ ಸಾಗಿಸುತ್ತಿದ್ದರು.
ಹಣಕಾಸಿನ ವ್ಯವಹಾರವೇ ಮಲ್ಲಿಕಾರ್ಜುನ ಕೊಲೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಇತ್ತೀಚೆಗೆ ಸರಿಯಾಗಿ ಕೆಲಸಕ್ಕೆ ಹೋಗದೇ ಅಲಾದಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ನಗರದ ಬಾಡರ ಓಣಿಯ ನಿವಾಸಿಯಾಗಿದ್ದ ದೊಡಮನಿ ನಿನ್ನೆ ರಾತ್ರಿ ಸಹೋದರಿಯನ್ನು ಅವರ ಮನೆಗೆ ಬಿಟ್ಟು, ಮರಳಿ ಬರುವಾಗ ಕೊಲೆಯಾಗಿದೆ.
ಸ್ಥಳಕ್ಕೆ ಎಎಸ್ಪಿ ಶಂಕರ ಮಾರಿಹಾಳ, ಆದರ್ಶನಗರ ಪಿಎಸೈ ಯತೀಶ್, ಶ್ವಾನದಳದೊಂದಿಗೆ ಭೇಟಿ ಪರಿಶೀಲನೆ ನಡೆಸಿದರು. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.