ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ಅಧಿಕೃತ ಅಧಿಸೂಚನೆ ಅಥವಾ ನಾವು ನೀಡಿರುವ ವಿಳಾಸಕ್ಕೆ ಸ್ವತಃ ತೆರಳಿ ಅರ್ಜಿ ಹಾಕಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ವೇತನ, ವಯೋಮಿತಿ, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ, ಹುದ್ದೆ ಸಂಖ್ಯೆ ಸೇರಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಇಲಾಖೆ : ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ
ಹುದ್ದೆಗಳ ಹೆಸರು: ಪೌರಕಾರ್ಮಿಕ
ಹುದ್ದೆಗಳ ಸಂಖ್ಯೆ: 438
ವಿದ್ಯಾರ್ಹತೆ: ಯಾವುದೇ ಶೈಕ್ಷಣಿಕ ಅರ್ಹತೆ ಇರುವುದಿಲ್ಲ. ಕನ್ನಡ ಭಾಷೆ ಬಂದರೆ ಸಾಕು.
ವೇತನ ಶ್ರೇಣಿ: ಮಾಸಿಕ ₹ 17,000 ರಿಂದ ₹ 28,950 ಸಾವಿರ ಹಾಗೂ ವಿವಿಧ ಭತ್ಯೆಗಳು
ವಯಸ್ಸು: ಕನಿಷ್ಠ 18 ವರ್ಷ ತುಂಬಿರಬೇಕು, ಗರಿಷ್ಠ 55 ವರ್ಷಗಳು ಮೀರಿರಬಾರದು
ಅನುಭವ: ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಕಾಲ ಕೆಲಸ ಮಾಡಿರಬೇಕು.
ಆಯ್ಕೆ ವಿಧಾನ: ವಯಸ್ಸು ಹಾಗೂ ಅನುಭವದ ಜೇಷ್ಠತೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.
ಕೆಲಸದ ಸ್ಥಳ: ಬಾಗಲಕೋಟೆ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಕೆಲಸ ಮಾಡಲು ಸಿದ್ಧರಿರಬೇಕು.
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು
1) ನಿಗಧಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು
2) ಅರ್ಜಿ ಜೊತೆ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ: ಜಿಲ್ಲಾಧಿಕಾರಿಗಳು, ಪೌರಕಾರ್ಮಿಕ ನೇರ ನೇಮಕಾತಿ (ವಿಶೇಷ) ಪ್ರಾಧಿಕಾರ, ಬಾಗಲಕೋಟೆ ಅಥವಾ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13-02-2023
ಹೆಚ್ಚಿನ ಮಾಹಿತಿಗೆ ದೂರವಾಣಿ: 08354 –235776
ಹುದ್ದೆಗಳ ಸಂಖ್ಯೆ: 438
ಇಲಾಖೆ: ಬಾಗಲಕೋಟೆ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ
ಹುದ್ದೆಗಳ ಹೆಸರು: ಪೌರಕಾರ್ಮಿಕ
ವಿದ್ಯಾರ್ಹತೆ: ಯಾವುದೇ ಶೈಕ್ಷಣಿಕ ಅರ್ಹತೆ ಇರುವುದಿಲ್ಲ
ವೇತನ ಶ್ರೇಣಿ: ಮಾಸಿಕ ₹ 17,000 ರಿಂದ ₹ 28,950 ಸಾವಿರ ಹಾಗೂ ವಿವಿಧ ಭತ್ಯೆಗಳು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 13-02-2023
ಹೆಚ್ಚಿನ ಮಾಹಿತಿಗೆ ದೂರವಾಣಿ: 08354 –235776