ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ದುಬೈ: 2022ರ ಸಾಲಿನ ಐಸಿಸಿ ವರ್ಷದ ಟಿ20 ತಂಡ ಪ್ರಕಟವಾಗಿದ್ದು, ಮೂವರು ಭಾರತೀಯ ಆಟಗಾರರು ಸ್ಥಾನ ಪಡೆದಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ಹರ್ಷವನ್ನುಂಟು ಮಾಡಿದೆ.
ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ನ ನಾಯಕ ಜೋಸ್ ಬಟ್ಲರ್ ಅವರು ಐಸಿಸಿ ವರ್ಷದ ತಂಡದಲ್ಲಿ ನಾಯಕರಾಗಿ ನೇಮಕವಾಗಿದ್ದಾರೆ.
ಭಾರತೀಯರಾದ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ಅವರು ವರ್ಷದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಉಳಿದಂತೆ ಪಾಕಿಸ್ಥಾನದ ಮೊಹಮ್ಮದ್ ರಿಜ್ವಾನ್, ನ್ಯೂಜಿಲ್ಯಾಂಡ್ ನ ಗ್ಲೆನ್ ಫಿಲಿಪ್ಸ್ , ಜಿಂಬಾಬ್ವೆಯ ಸಿಕಂದರ್ ರಜಾ, ಸ್ಯಾಮ್ ಕರ್ರನ್, ಶ್ರಿಲಂಕಾದ ವಾನಿಂದು ಹಸರಂಗಾ, ಪಾಕಿಸ್ಥಾನದ ಹ್ಯಾರಿಸ್ ರವುಫ್ ಮತ್ತು ಐರ್ಲೆಂಡ್ ನ ಜೋಶುವಾ ಲಿಟಲ್ ಸ್ಥಾನ ಪಡೆದಿದ್ದಾರೆ.