ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಜಿಲ್ಲಾಡಳಿತದ ವತಿಯಿಂದ 74 ನೇ ಗಣರಾಜ್ಯೋತ್ಸವ ಆಚರಣೆ ಯನ್ನು ನಗರದ ಬನ್ನಿಮಂಟಪ ಕವಾಯತು ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.
ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಪೊಲೀಸ್ ರಿಂದ ಧ್ವಜ ವಂದನೆ ಸ್ವೀಕರಿಸಿದರು.
ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಶ್ವದಳ, ವಿವಿಧ ತುಕಡಿಗಳು ಹಾಗೂ ಶಾಲಾ ಕಾಲೇಜುಗಳ ವಿವಿಧ ತಂಡಗಳು ಪಥ ಸಂಚಲನದ ಲ್ಲಿ ಭಾಗವಹಿಸಿದ್ದವು.
ಗಣರಾಜ್ಯೋತ್ಸವದ ಸಂದೇಶ ನೀಡಿದ ಸಚಿವರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.
ನಂತರ ವಿವಿಧ ಶಾಲಾ ಕಾಲೇಜುಗಳ ತಂಡಗಳಿಂದ ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶನ ನಡೆಯಿತು.
ಪಥ ಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ನೀಡಿದ ತಂಡಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.