ಮನೆ ಶಿಕ್ಷಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ

0

ಬೆಂಗಳೂರು(Bengaluru): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನುಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬಿಡುಗಡೆ ಮಾಡಿದೆ.

15,000 ಕ್ಕೂ ಹೆಚ್ಚು ಅಭ್ಯರ್ಥಿಗಳ ನೇಮಕಾತಿಯ ಫಲಿತಾಂಶಗಳನ್ನು cetonline.karnataka.gov.in/kea ವೆಬ್’ಸೈಟ್ ಪ್ರವೇಶಿಸಿ ಪಡೆಯಬಹುದು.

ಇಂಗ್ಲಿಷ್, ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಕಾನೂನು, ಭೂವಿಜ್ಞಾನ, ವಾಣಿಜ್ಯ ಮತ್ತು ಗಣಿತ ವಿಷಯಗಳಿಗೆ ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

14,000 ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದಾರೆ.