ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 1 ಪ್ರಾಜೆಕ್ಟ್ ಆಫೀಸರ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 10, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎ, ಎಂ.ಫಿಲ್, MSW ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 40,000
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಉದ್ಯೋಗದ ಸ್ಥಳ:
ಬೆಂಗಳೂರು
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ aravind.nimhans@gmail.com ಗೆ ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 27/01/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 10, 2023
ಬಾಗಲಕೋಟೆಯಲ್ಲಿ ಬೃಹತ್ ಮೊಸಳೆಯ ರಕ್ಷಣೆ
ಡಿಕೆಶಿ ವಿರುದ್ಧ ದೇವರಾಜೇಗೌಡ ಇನ್ನೊಂದು ಬಾಂಬ್…!
ಸೋಮವಾರ ಪೇಟೆಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ
ಅಭಿವೃದ್ಧಿಗೆ ಮತ ನೀಡಿ ಎಂದ ರಶ್ಮಿಕ ಮಂದಣ್ಣ
SSLCಗೆ ಇನ್ನಿರಲ ಗ್ರೇಸ್ ಮಾರ್ಕ್ಸ್
ಕಾಫಿ ನಾಡಿನಲ್ಲಿ ಮಳೆಯ ಅಬ್ಬರ
T20 ವಿಶ್ವಕಪ್ ನಲ್ಲಿ ಕನ್ನಡ ರಾರಾಜಿಸಲಿದೆ.
ಕೆಎಸ್ಆರ್ಟಿಸಿ ಬಸ್ನ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್.
ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಚಿರತೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.