ಮನೆ ಉದ್ಯೋಗ ಇನ್’ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಇನ್’ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್’ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಇನ್’ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 4 ರಿಸರ್ಚ್ ಅಸೋಸಿಯೇಟ್, ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 7, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಈ ಕೂಡಲೇ ಇ-ಮೇಲ್ ಮಾಡಿ.

ಹುದ್ದೆಯ ಮಾಹಿತಿ:

ರಿಸರ್ಚ್ ಅಸೋಸಿಯೇಟ್-III- 3

ಸೀನಿಯರ್ ರಿಸರ್ಚ್ ಫೆಲೋ- 1

ವಿದ್ಯಾರ್ಹತೆ:

ರಿಸರ್ಚ್ ಅಸೋಸಿಯೇಟ್-III- ಪಿಎಚ್.ಡಿ

ಸೀನಿಯರ್ ರಿಸರ್ಚ್ ಫೆಲೋ- ಎಂಎಸ್ಸಿ

ವಯೋಮಿತಿ:

ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ & ಎಕನಾಮಿಕ್ ಚೇಂಜ್ ನಿಯಮಾವಳಿ ಪ್ರಕಾರ ಇರುತ್ತದೆ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:

ರಿಸರ್ಚ್ ಅಸೋಸಿಯೇಟ್-III- ಮಾಸಿಕ ₹ 30,000-50,000

ಸೀನಿಯರ್ ರಿಸರ್ಚ್ ಫೆಲೋ- ಮಾಸಿಕ ₹ 20,000-30,000

ಆಯ್ಕೆ ಪ್ರಕ್ರಿಯೆ:

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ vilas@isec.ac.in ಗೆ ಫೆಬ್ರವರಿ 7ರೊಳಗೆ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 02/02/2023

ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 7, 2023