ಚೆನ್ನೈ: ಪದೇ ಪದೇ ದೋಷ ಕಂಡು ಬರುತ್ತಿದ್ದ ತಮ್ಮ ಆಡಿ ಕಾರಿನ ವಿರುದ್ಧ ಗ್ರಾಹಕರೊಬ್ಬರು ಸಲ್ಲಿಸಿರುವ ದೂರಿನ ವಿಚಾರಣೆ ನಡೆಸಿರುವ ಗ್ರಾಹಕ ನ್ಯಾಯಾಲಯ, 60 ಲಕ್ಷ ಅನ್ನು ಕಾರಿನ ಮಾಲೀಕನಿಗೆ ಮರಳಿಸಲು ಕಂಪನಿಗೆ ಆದೇಶಿಸಿದೆ.
ತಮಿಳುನಾಡಿನ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಕೋರ್ಟ್ ಇತ್ತೀಚೆಗೆ ಈ ಆದೇಶವನ್ನು ಮಾಡಿದೆ.
ಸರವಣನ್ ಎನ್ನುವರು ತಮಿಳುನಾಡಿನ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಕೋರ್ಟ್’ಗೆ ತಮ್ಮ ಸಮಸ್ಯೆ ಕುರಿತು ದೂರು ಸಲ್ಲಿಸಿದ್ದರು.
ದೂರು ಪರಿಗಣಿಸಿರುವ ನ್ಯಾಯಾಲಯ ಈ ಆದೇಶ ಮಾಡಿದೆ. 2014ರಲ್ಲಿ ಸರವಣನ್ ಎನ್ನುವರು ಆಡಿ ಕ್ಯೂ –7 ಕಾರನ್ನು ₹60 ಲಕ್ಷ ಕೊಟ್ಟು ಖರೀದಿಸಿದ್ದರು. ಆ ಕಾರಿನಲ್ಲಿ ಪದೇ ಪದೇ ಬ್ರೇಕ್ ದೋಷವನ್ನು ಸರವಣನ್ ಅನುಭವಿಸಿದ್ದರು. ಒಂದು ಬಾರಿಯಂತೂ ಬ್ರೇಕ್ ವಿಫಲತೆಯಿಂದ ಪ್ರಾಣಾಪಾಯಕ್ಕೆ ಒಳಗಾಗಿದ್ದರು.
ಇದರಿಂದ ಸಿಟ್ಟಿಗೆದ್ದಿದ್ದ ಸರವಣನ್ ಅವರು ಆಡಿ ಇಂಡಿಯಾ ಕಂಪನಿಗೆ ದೂರು ನೀಡಿದ್ದರು. ಆದರೆ, ಅವರು ಸರಿಯಾಗಿ ಸ್ಪಂದಿಸಿರಲಿಲ್ಲ. ಹೀಗಾಗಿ ಸರವಣನ್ ಅವರು ನ್ಯಾಯಾಲಯದ ಮೆಟ್ಟಿಲು ಏರಿದ್ದರು ಎಂದು ವರದಿ ತಿಳಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.