ಕೊಡಗು(Kodagu): ನಿವೃತ್ತ ಅರಣ್ಯಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಶಾಲನಗರ ತಾಲ್ಲೂಕಿನ ಬಸವನತ್ತೂರಿನಲ್ಲಿ ಗ್ರಾಮದಲ್ಲಿ ನಡೆದಿದೆ.
ಟಿ.ವಿ.ಶಶಿ (80) ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಅರಣ್ಯಾಧಿಕಾರಿ.
ಆರಣ್ಯ ಇಲಾಖೆಯಿಂದ ನಿವೃತ್ತಿ ಹೊಂದಿದ ನಂತರ ನಿದ್ರಾಹೀನತೆಯ ಕಾಯಿಲೆಯಿಂದ ಬಳಲುತ್ತಿದ್ದರು. ಈ ಸಂಬಂಧ ಹಲವು ಕಡೆದ ಆಸ್ಪತ್ರೆಗಳಿಗೆ ತೋರಿಸಿದರು ಯಾವುದೇ ಪ್ರಯೋಜನವಾಗಿರಲಿಲ್ಲ . ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.
ಕೊಡಗಿನ ವಿವಿಧೆಡೆ ರೇಂಜರ್ ಆಗಿ ಶಶಿಧರ್ ಸೇವೆ ಸಲ್ಲಿಸಿದ್ದರು. ತಾವು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಸಂಬಂಧ ಕುಶಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
ಸಚಿವರ ಆಪ್ತನ ಮನೆಯಲ್ಲಿ ಕಂತೆ ಕಂತೆ ಹಣಪತ್ತೆ…
ಕೆಂಪು ದಾಸವಾಳದ ಪ್ರಯೋಜನಗಳು…
ತೆರೆ ಮೇಲೆ ಬರಲಿದೆ ತಲೈವ ಜೀವನ…!
ಕಲ್ಯಾಣ್ ಜುವೆಲರ್ಸ್ ಅಂಗಡಿಯಲ್ಲಿAC ಬ್ಲಾಸ್ಟ್
ರಾಯ್ಬರೇಲಿಯಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ…
ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ ಮಹಿಳೆಯರು..
ಕಸ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.