ಮನೆ ರಾಜ್ಯ ಬಾಯ್ಲರ್ ಸ್ಫೋಟ: ಓರ್ವ ಸಾವು, ನಾಲ್ವರಿಗೆ ಗಾಯ

ಬಾಯ್ಲರ್ ಸ್ಫೋಟ: ಓರ್ವ ಸಾವು, ನಾಲ್ವರಿಗೆ ಗಾಯ

0

ಬಾಗಲಕೋಟೆ: ಬಾಯ್ಲರ್‌ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ಮುಧೋಳ ಬಳಿಯ ನಿರಾಣಿ ಶುಗರ್ಸ್‌’ನಲ್ಲಿ ಶುಕ್ರವಾರ ನಡೆದಿದೆ.

ಮುಧೋಳ ನಗರದ ಜುಂಜರಕೊಪ್ಪ ಗಲ್ಲಿಯ ನಿವಾಸಿ ಗುರುನಾಥ ಹುಚ್ಚಣ್ಣವರ (27) ಮೃತರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.