ಮನೆ ಅಪರಾಧ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು

ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ಮೇಲೆ ಅತ್ಯಾಚಾರ ಪ್ರಕರಣ ದಾಖಲು

0

ಮೈಸೂರು: ರಾಖಿ ಸಾವಂತ್ ಪತಿ ಆದಿಲ್ ಖಾನ್‌ ದುರಾನಿ ವಿರುದ್ಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ಆದಿಲ್ ಖಾನ್‌ ದುರಾನಿ ಮೇಲೆ ಮಹಿಳೆಯೋರ್ವರು ಅತ್ಯಾಚಾರ ಆರೋಪ ಮಾಡಿದ್ದು, ಸೆಕ್ಷನ್ 376 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

8

ಆದಿಲ್ ಖಾನ್‌ ದುರಾನಿ ವಿರುದ್ಧ ಆತನ ಪತ್ನಿ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಆದಿಲ್ ಖಾನ್‌ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಪುರಂ ಪೊಲೀಸರು ತನಿಖೆ ಕೈಗೊಂಡಿದ್ದಾರೆ.