ಬಸವಕಲ್ಯಾಣ: ತಾಲ್ಲೂಕಿನ ಸಸ್ತಾಪುರದ ಶಾಂತಮ್ಮ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಪತಿ ಮೋಹನ ಕಂದಗೂಳಗೆ ಇಲ್ಲಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ.
ಮೋಹನ ಕಂದಗೂಳ ಸಸ್ತಾಪುರದ ಪೊಲೀಸ್ ವಸತಿ ಗೃಹದಲ್ಲಿ ಸಹೋದರಿಯೊಂದಿಗೆ ವಾಸವಿದ್ದಾಗ 2017ರ ಸೆಪ್ಟೆಂಬರ್ 3 ರಂದು ಘಟನೆ ನಡೆದಿದೆ.
ಆತ್ಮಹತ್ಯೆಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಮೃತರ ತಾಯಿ ನೀಲಮ್ಮ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
ಈ ಸಂಬಂಧ ಆಗಿನ ಸಿಪಿಐ ಅಲಿಸಾಬ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ರಾಘವೇಂದ್ರ ಚನ್ನಬಸಪ್ಪ ಅವರು ಶಿಕ್ಷೆ ಪ್ರಕಟಿಸಿದ್ದಾರೆ. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಬಸವಂತರೆಡ್ಡಿ ವಾದ ಮಂಡಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.