ಮನೆ ಉದ್ಯೋಗ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ದಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ದಲ್ಲಿನ ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

0

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (KPCL)ವು ದಿನಾಂಕ : 30-09-2022ರಲ್ಲಿ ಅಧಿಸೂಚಿಸಲಾದ ಫ್ಯಾಕ್ಟರಿ ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್, ಅಕೌಂಟ್ ಆಫಿಸರ್ ಮತ್ತು ಬಾಯ್ಲಾರ್ ಅಟೆಂಡೆಂಟ್ ಗ್ರೇಡ್-2 ಬ್ಯಾಕ್ ಲಾಗ್ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇದೀಗ ಪ್ರಕಟಿಸಿದೆ.

ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಭ್ಯರ್ಥಿಗಳು ಆಯ್ಕೆ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

ಲಿಂಕ್: https://www.karnatakacareers.in/result/kptcl-provisional-selection-list-released/

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28-02-2023 ರೊಳಗಾಗಿ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.