ಮನೆ ಉದ್ಯೋಗ ಆದಾಯ ತೆರಿಗೆ ಇಲಾಖೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆದಾಯ ತೆರಿಗೆ ಇಲಾಖೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಆದಾಯ ತೆರಿಗೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 20 ಟ್ಯಾಕ್ಸ್ ಇನ್ಸ್ಪೆಕ್ಟರ್, ಟ್ಯಾಕ್ಸ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬಹುದು. ಮಾರ್ಚ್ 17, 2023 ಅರ್ಜಿ ಹಾಕಲು ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅಪ್ಲಿಕೇಶನ್ ಹಾಕಬೇಕು.

ಹುದ್ದೆಯ ಮಾಹಿತಿ:

ಇನ್’ಕಮ್ ಟ್ಯಾಕ್ಸ್ ಇನ್ಸ್’ಪೆಕ್ಟರ್- 3

ಟ್ಯಾಕ್ಸ್ ಅಸಿಸ್ಟೆಂಟ್- 7

ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-10

ವಿದ್ಯಾರ್ಹತೆ:

ಇನ್’ಕಮ್  ಟ್ಯಾಕ್ಸ್ ಇನ್ಸ್ಪೆಕ್ಟರ್- ಪದವಿ

ಟ್ಯಾಕ್ಸ್ ಅಸಿಸ್ಟೆಂಟ್- ಪದವಿ

ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-10ನೇ ತರಗತಿ

ವಯೋಮಿತಿ:

ಇನ್’ಕಮ್ ಟ್ಯಾಕ್ಸ್ ಇನ್ಸ್ಪೆಕ್ಟರ್- 18 ರಿಂದ 30 ವರ್ಷ

ಟ್ಯಾಕ್ಸ್ ಅಸಿಸ್ಟೆಂಟ್- 18 ರಿಂದ 27 ವರ್ಷ

ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-18 ರಿಂದ 25 ವರ್ಷ

ವಯೋಮಿತಿ ಸಡಿಲಿಕೆ:

ಜನರಲ್/ ಒಬಿಸಿ ಅಭ್ಯರ್ಥಿಗಳು- 5 ವರ್ಷ

SC/ST ಅಭ್ಯರ್ಥಿಗಳು- 10 ವರ್ಷ

ವೇತನ:

ಇನ್ಕಮ್ ಟ್ಯಾಕ್ಸ್ ಇನ್ಸ್’ಪೆಕ್ಟರ್- ಮಾಸಿಕ ₹ 44,900-1,42,400

ಟ್ಯಾಕ್ಸ್ ಅಸಿಸ್ಟೆಂಟ್- ಮಾಸಿಕ ₹ 25,500- 81,100

ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS)-ಮಾಸಿಕ ₹ 18,000- 56,900

ಆಯ್ಕೆ ಪ್ರಕ್ರಿಯೆ:

ದಾಖಲಾತಿ ಪರಿಶೀಲನೆ

ಟ್ರಯಲ್ಸ್

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಆದಾಯ ತೆರಿಗೆ ಉಪ ಆಯುಕ್ತರು (Hq)(Admn)

O/o ಆದಾಯ ತೆರಿಗೆಯ ಪ್ರಧಾನ ಮುಖ್ಯ ಆಯುಕ್ತರು

NWR

ಆಯಕರ್ ಭವನ

ಸೆಕ್ಟರ್-17E

ಚಂಡೀಗಢ-160017

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/02/2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 17, 2023