ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ.ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರಿಂದು ವಿಧಾನಸೌಧದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಅವರೇ ನೇಮಿಸಿದ್ದ ನ್ಯಾಯಮೂರ್ತಿ
ಕೆಂಪಣ್ಣ ಅವರ ಆಯೋಗವು ಸುದೀರ್ಘವಾಗಿ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ತನಿಖೆ ನಡೆಸಿದ ವರದಿಯನ್ನು ನಾನು ಓದಿದ್ದೇನೆ. ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯನವರು ಸುಳ್ಳು ಹೇಳುತ್ತಿದ್ದಾರೆ. ಅಧಿಕಾರಿಗಳು ಕಡತ ತಂದರು ಅನುಮೋದಿಸಿದೆ ಎಂದು ಬರೆದಿರುವುದಾಗಿ ಅವರೇ ಹೇಳಿರುವುದರ ಅರ್ಥ, ತಪ್ಪು ಮಾಡಿರುವುದನ್ನು ಒಪ್ಪಿಕೊಂಡಂತೆ. ಇದಕ್ಕಿಂತ ದೊಡ್ಡ ಸಾಕ್ಷಿ ಬೇಕಾಗಿಲ್ಲ ಎಂದರು.
ಕ್ರಮ ತೆಗೆದುಕೊಳ್ಳಲಾಗುವುದು
ಅಡ್ವೊಕೇಟ್ ಜನರಲ್ ಬಗ್ಗೆ ಹೇಳಿದ್ದು, ಅವರ ವಾದದ ನಂತರ ನ್ಯಾಯಮೂರ್ತಿಗಳು ಏನು ಹೇಳಿದ್ದಾರೆ ಎನ್ನುವುದು ಮುಖ್ಯ. ರಾಜಕೀಯ ವ್ಯಕ್ತಿಗಳು, ಅಧಿಕಾರಿಗಳ ಭ್ರಷ್ಟಾಚಾರವನ್ನು ರಕ್ಷಿಸಲು ಎಂದು ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅದನ್ನೇ ನಾನು ಹೇಳಿದ್ದು. ತೀರ್ಪು ಹಾಗೂ ಆಯೋಗದ ವರದಿಯನ್ನು ನಾನು ಓದಿದ್ದು. ಈಗಾಗಲೇ ಏನು ಕ್ರಮ ತೆಗೆದುಕೊಂಡಿದ್ದಾರೆ ಎಂದು ನಾವು ನೋಡಿದ್ದೇವೆ. ಇನ್ನು ಮುಂದೆ ನಾವೇನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇವೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.