ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕಾರಣದಿಂದಾಗಿ ಶಾಲೆ ರಜೆ ಮುಂದುವರಿಕೆ ಕುರಿತು ಶೀಘ್ರವೇ ನಿರ್ಧಾರ ಮಾಡುತ್ತೇವೆ. ಆದರೆ ರಾಜ್ಯವ್ಯಾಪಿ ಶಾಲೆ ಬಂದ್ ಮಾಡುವುದಿಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಕಡೆಗಳಲ್ಲಿ ಭೌತಿಕ ತರಗತಿ ಬಂದ್ ಮಾಡುತ್ತೇವೆ ಎಂದು ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಬಿ.ಸಿ ನಾಗೇಶ್, ಬೆಂಗಳೂರು ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಕಾರಣದಿಂದಾಗಿ ಶಾಲೆ ರಜೆ ಮುಂದುವರಿಕೆ ಕುರಿತು ಶೀಘ್ರವೇ ನಿರ್ಧಾರ ಮಾಡುತ್ತೇವೆ. ಆದರೆ ರಾಜ್ಯವ್ಯಾಪಿ ಶಾಲೆ ಬಂದ್ ಮಾಡುವುದಿಲ್ಲ. ಪಾಸಿಟಿವಿಟಿ ದರ ಹೆಚ್ಚಿರುವ ಕಡೆಗಳಲ್ಲಿ ಭೌತಿಕ ತರಗತಿ ಬಂದ್ ಮಾಡುತ್ತೇವೆ ಎಂದು ತಿಳಿಸಿದರು.
ತಾಲ್ಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆ ರಜೆ ಬಗ್ಗೆ ಅಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡಲು ಸೂಚಿಸಿರುವುದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ತಿಳಿಸಿದರು.
ತಾಲ್ಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆ ರಜೆ ಬಗ್ಗೆ ಅಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡಲು ಸೂಚಿಸಿರುವುದಾಗಿ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.