ಬೆಂಗಳೂರು: ಖಾಲಿ ಕುರ್ಚಿಗಳು ಬಿಜೆಪಿ ನಿರ್ನಾಮದ ಕತೆ ಹೇಳುತ್ತವೆ. ಹಣ ನೀಡಿದರೂ, ಏನೇ ಸರ್ಕಸ್ ಮಾಡಿದರೂ ಬಿಜೆಪಿಯತ್ತ ಜನ ಸುಳಿಯದಿರುವುದು ಮಡುಗಟ್ಟಿದ ಜನಾಕ್ರೋಶಕ್ಕೆ ನಿದರ್ಶನ ಎಂದು ಕಾಂಗ್ರೆಸ್ ಟೀಕಿಸಿದೆ.
ಕೋಲಾರದಲ್ಲಿ ಭಾನುವಾರ ನಡೆಯಬೇಕಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯನ್ನು ಯಾವುದೇ ಕಾರಣವಿಲ್ಲದೆ ದಿಢೀರನೇ ಮುಂದೂಡಿರುವುದನ್ನು ಟೀಕಿಸಿರುವ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್,
ಖಾಲಿ ಕುರ್ಚಿ ಕಂಡು ಯಾತ್ರೆ ಮೊಟಕುಗೊಳಿಸುವುದಕ್ಕಿಂತ ನಾಚಿಕೆಗೇಡು ಇನ್ನೇನಿದೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮಾಲೂರು ಪಟ್ಟಣದಲ್ಲಿ ರ್ಯಾಲಿ ನಡೆಸಿ ಬಳಿಕ ಕೋಲಾರ ತಾಲ್ಲೂಕಿನ ವಕ್ಕಲೇರಿ, ಪಾಶ್ರ್ವಗಾನಹಳ್ಳಿ, ಛತ್ರಕೋಡಿಹಳ್ಳಿ ಮಾರ್ಗವಾಗಿ ಯಾತ್ರೆ ಕೋಲಾರ ನಗರಕ್ಕೆ ಬಂದಿದೆ. ಅಷ್ಟರಲ್ಲಿ ಪಕ್ಷದ ಮುಖಂಡರು ವಾಪಸ್ ತೆರಳಿದರು.
ನಗರದ ಬೈರೇಗೌಡ ಬಡಾವಣೆಯ ಬಳಿಯ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಿ ಸಾವಿರಾರು ಕುರ್ಚಿಗಳನ್ನು ಹಾಕಲಾಗಿತ್ತು. ನಗರದೆಲ್ಲೆಡೆ ಬಿಜೆಪಿ ಬಾವುಟಗಳು, ಫ್ಲೆಕ್ಸ್, ಬ್ಯಾನರ್’ಗಳು ರಾರಾಜಿಸುತ್ತಿದ್ದವು. ಸಂಜೆ 5 ಗಂಟೆಗೆ ಪಕ್ಷದ ಸಾರ್ವಜನಿಕ ಸಭೆ ಆರಂಭವಾಗಬೇಕಿತ್ತು. ಆ ಸಮಯದಲ್ಲಿ ಜನರಿಲ್ಲದೆ ಕುರ್ಚಿಗಳು ಖಾಲಿ ಬಿದ್ದಿದ್ದವು. ಇತ್ತ ಯಾತ್ರೆಯೂ ನಿಗದಿಗಿಂತ ಎರಡು ಗಂಟೆ ತಡವಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.