ಬೆಂಗಳೂರು: ದಾಖಲೆಯಿಲ್ಲದೇ ಸಾಗಣೆ ಮಾಡುತ್ತಿದ್ದ 28 ಲಕ್ಷ ಮೊತ್ತವನ್ನು ಸಿಟಿ ಮಾರುಕಟ್ಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಬುಧವಾರ ವಶಕ್ಕೆ ಪಡೆದಿದ್ದಾರೆ.
ಆಂಧ್ರಪ್ರದೇಶದ ಧರ್ಮಾವರಂನ ಕಶ್ಯ ಸತೀಶ್ ಕದಮ್ (26) ಎಂಬುವವರು ಈ ಹಣ ಸಾಗಣೆ ಮಾಡುತ್ತಿದ್ದು, ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.
ಹಣದ ಜತೆಗೆ ಅವರು 319 ಗ್ರಾಂ ಚಿನ್ನ, 15 ಕೆ.ಜಿ ಬೆಳ್ಳಿ ಸಾಮಗ್ರಿ ಸಾಗಣೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿಯ ಮೇಲೆ ಅನುಮಾನ ಬಂದ ಕಾರಣಕ್ಕೆ ಬ್ಯಾಗ್ ಪರಿಶೀಲನೆ ನಡೆಸಿದಾಗ ಹಣ, ಚಿನ್ನ ಸಾಗಣೆ ಮಾಡುತ್ತಿರುವುದು ಪತ್ತೆಯಾಯಿತು. ಸದ್ಯಕ್ಕೆ ಎನ್’ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಳ್ಳಲಾಗಿದೆ. ದಾಖಲೆ ಸಲ್ಲಿಸುವಂತೆ ತಿಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.