ಹೈದರಾಬಾದ್: ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ಮಹಿಳೆ ಸಹಿತ ಆರು ಮಂದಿ ಮೃತಪಟ್ಟಿರುವ ಘಟನೆ ಸಿಕಂದರಾಬಾದ್’ನಲ್ಲಿ ನಡೆದಿದೆ.
ಸಾವಿಗೆ ನಿಖರ ಕಾರಣ ಏನೆಂಬುದು ತನಿಖೆಯ ಬಳಿಕವಷ್ಟೇ ತಿಳಿಯಬೇಕಿದ್ದು, ಹೊಗೆ ದಟ್ಟೈಸಿದ್ದರಿಂದ ಉಸಿರುಗಟ್ಟಿ ಸಾವಿಗೀಡಾಗಿರಬಹುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. 12 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದ್ದು, ಈ ಪೈಕಿ 6 ಮಂದಿ ಸಾವಿಗೀಡಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರೆಲ್ಲರೂ ತೆಲಂಗಾಣದ ವಾರಂಗಲ್ ಹಾಗೂ ಖಮ್ಮನ್ ಜಿಲ್ಲೆಯವರಾಗಿದ್ದು, ಕಟ್ಟಡದಲ್ಲಿದ್ದ ಮಾರ್ಕೆಂಟಿಂಗ್ ಕಂಪನಿಯಲ್ಲಿ ಇವರೆಲ್ಲರೂ ಕೆಲಸ ಮಾಡುತ್ತಿದ್ದರು. ಸಂಜೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.