ಮನೆ ಸುದ್ದಿ ಜಾಲ ಅರಮನೆಯ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದು

ಅರಮನೆಯ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ತಾತ್ಕಾಲಿಕವಾಗಿ ರದ್ದು

0

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆ ಆವರಣದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಅರಮನೆ ಮಂಡಳಿ ವತಿಯಿಂದ 2022 ರ ಯುಗಾದಿ ಸಂಗೀತೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

 

 ಸದರಿ ಯುಗಾದಿಗೆ ಸಂಬoಧಿಸಿದoತೆ, ಸಂಗೀತೋತ್ಸವಕ್ಕೆ ಪೂರ್ವಭಾವಿ ಕಾರ್ಯಗಳು ಪ್ರಗತಿಯಲ್ಲಿರುವುದರಿಂದ ಮಾ. 20 ರಿಂದ ಮಾ. 26 ರವರೆಗೆ ಮೈಸೂರು ಅರಮನೆ ಆವರಣದಲ್ಲಿ ಸಂಜೆ 7 ರಿಂದ 8 ಗಂಟೆಯವರೆಗೆ ನಡೆಸಲ್ಪಡುವ “ಧ್ವನಿ ಮತ್ತು ಬೆಳಕು” ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿರುತ್ತದೆ ಎಂದು ಅರಮನೆ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ