ಬೆಂಗಳೂರು: ಪಂಚಮಸಾಲಿ ಲಿಂಗಾಯತರು ಹಾಗೂ ಒಕ್ಕಲಿಗರ ಕಿವಿ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಹೂವು ಇಟ್ಟಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಮೀಸಲಾತಿ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಹೂವಿನ ವ್ಯಾಪಾರಿ ಇದ್ದ ಹಾಗೆ ಧಾರಾಳವಾಗಿ ಎಲ್ಲರ ಕಿವಿಗೂ ಹೂವಿಡುತ್ತಾರೆ ಎಂದು ಟೀಕಿಸಿದೆ.
2A ಮೀಸಲಾತಿ ಕುರಿತು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ವರದಿ ನೀಡಲು ಸದ್ಯಕ್ಕೆ ಸಾಧ್ಯವೇ ಇಲ್ಲ ಎಂದಿದ್ದಾರೆ. ಆಗಾದರೆ ಈ ಸಮುದಾಯಗಳಿಗೆ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದೆ.
ಭ್ರಷ್ಟ ಬಿಜೆಪಿ ಸರ್ಕಾರದಿಂದಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆದ 25 ಲಕ್ಷಕ್ಕೂ ಅಧಿಕ ಪದವೀಧರ ಯುವ ಸಮುದಾಯದ ನಿರೀಕ್ಷೆ ಬತ್ತಿ ಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ನಡೆದ ಹಗರಣದ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಪಿಎಸ್’ಐ ಹಗರಣದಲ್ಲಿ 54 ಸಾವಿರ ಸಂತ್ರಸ್ತರಿದ್ದಾರೆ ಎಂದಿದೆ.ಪಿಎಸ್‌ಐ, ಕೆಪಿಟಿಸಿಎಲ್, ಕೆಎಂಎಫ್ ಸೇರಿದಂತೆ ಎಲ್ಲಾ ಇಲಾಖೆಗಳಲ್ಲಿನ ಹುದ್ದೆ ಮಾರಾಟದ ಹಗರಣವಾಗಿದೆ ಎಂದು ಕಾಂಗ್ರೆಸ್ ಬಿಜೆಪಿ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.