ನವದೆಹಲಿ: ಕಳೆದ 24 ಗಂಟೆಗಳಲ್ಲಿ 1,573 ನೂತನ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 10,981ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ದಿನದ ಕೊರೊನಾ ಪಾಸಿಟಿವಿಟಿ ದರ ಶೇ 1.30 ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 1.47 ಆಗಿದೆ. 24 ಗಂಟೆಗಳಲ್ಲಿ ಕೇರಳದಲ್ಲಿ ನಾಲ್ಕು ಜನರು ಸೋಂಕಿನಿಂದ ಮೃತಪಟ್ಟಿದ್ದು, ಕೋವಿಡ್ ನಿಂದ ಈವರೆಗಿನ ಮೃತರ ಒಟ್ಟು ಸಂಖ್ಯೆ 5,30,841ಕ್ಕೆ ಏರಿದೆ.
ಇಲ್ಲಿಯವರೆಗೆ ದೇಶದಾದ್ಯಂತ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,47,07,525 ದಾಖಲಾಗಿದೆ. ಇದರಲ್ಲಿ 4,41,65,703 ಜನರು ಗುಣಮುಖರಾಗಿರುತ್ತಾರೆ.
ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆಯ ಪ್ರಮಾಣ ಶೇ 98.79 ಎಂದು ಆರೋಗ್ಯ ಸಚಿವಾಲಯದ ತಿಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.