ಹಾಸನ: ಬೇಲೂರಿನ ಚನ್ನಕೇಶವ ರಥೋತ್ಸವ ವೇಳೆ ಕುರಾನ್ ಪಠಣ ಮಾಡದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಹಾಸನ ಜಿಲ್ಲೆ ಬೇಲೂರಿನಲ್ಲಿ ಏಪ್ರಿಲ್ 4 ರಂದು ಚನ್ನಕೇಶವ ರಥೋತ್ಸವ ನಡೆಯಲಿದ್ದು, ಈ ವೇಳೆ ಕುರಾನ್ ಪಠಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ವಿಹೆಚ್ ಪಿ, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಯುವಕನೋರ್ವ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಇದರಿಂದಾಗಿ ವಿಹೆಚ್ ಪಿ ಬಜರಂಗ ದಳದ ಕಾರ್ಯಕರ್ತರು ಮತ್ತು ಮುಸ್ಲಿಂ ಯುವಕನ ನಡುವೆ ವಾಗ್ವಾದ ನಡೆದಿದೆ. ತಕ್ಷಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದ್ದಾರೆ. ನಂತರ ಘೋಷಣೆ ಕೂಗಿದ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.