ನವದೆಹಲಿ: ಜೆಡಿಎಸ್- ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಲು ಮುಂದಾಗಿವೆ. ಆದರೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸರ್ಕಾರ ಬರಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನುಡಿದಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ದೇಶದಲ್ಲಿ ಕಾಂಗ್ರೆಸ್ ತಿರಸ್ಕರಗೊಂಡಿರುವ ಪಕ್ಷ ಗುಜರಾತ್, ಈಶಾನ್ಯ ಭಾರತದಲ್ಲಿ ಜನ ತಿರಸ್ಕರಿಸಿದದಾರೆ. ಘೋಷಣೇ ಉಚಿತ, ಭ್ರಷ್ಟಾಚಾರ ಖಚಿತ ಎಂಬ ಪರಿಸ್ಥಿತಿ ಕಾಂಗ್ರೆಸ್’ಗಿದೆ ಎಂದು ಟೀಕಿಸಿದರು.
ಶೀಘ್ರದಲ್ಲೇ ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡುತ್ತೇವೆ. ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಉತ್ತಮ ಆಡಳಿತ ನೀಡಿದೆ. ಪ್ರಧಾನಿ ಮೋದಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.