ಮನೆ ರಾಜ್ಯ ಜೆಡಿಎಸ್’ಗೆ ಮರಳಿದ ಮಲ್ಲಿಕಾರ್ಜುನ ಖೂಬಾ

ಜೆಡಿಎಸ್’ಗೆ ಮರಳಿದ ಮಲ್ಲಿಕಾರ್ಜುನ ಖೂಬಾ

0

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಅವರು ಶುಕ್ರವಾರ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಮರಳಿದರು.

ಈ ಹಿಂದೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸೇರಿದ್ದರು.