ಚೆನ್ನೈ: ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಆಸ್ಪತ್ರೆಗಳಲ್ಲಿ ಮಾಸ್ಕ್ ಧರಿಸುವುದನ್ನು ತಮಿಳುನಾಡು ಸರ್ಕಾರ ಶನಿವಾರದಿಂದ ಕಡ್ಡಾಯಗೊಳಿಸಿದೆ.
ಆಸ್ಪತ್ರೆಗಳಿಂದಲೇ ಸೋಂಕು ಆರಂಭವಾಗುತ್ತದೆ. ಹೀಗಾಗಿ ಸುಮಾರು 11,300 ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ನರ್ಸ್ ಗಳು, ವೈದ್ಯಕೀಯ ಸಿಬ್ಬಂದಿ ಮತ್ತು ಆಸ್ಪತ್ರೆಗೆ ಭೇಟಿ ನೀಡುವವರು ಏ.1ರಿಂದ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ತಿಳಿಸಿದ್ದಾರೆ.
ಸದ್ಯ ಒಮೈಕ್ರಾನ್ ಉಪ ತಳಿ ಎಕ್ಸ್’ಬಿಬಿ ಮತ್ತು ಬಿಎ.2 ತಮಿಳುನಾಡಿನಲ್ಲಿ ಮಾತ್ರವಲ್ಲ ಭಾರತ ಸೇರಿದಂತೆ ಜಗತ್ತಿನಾದ್ಯಂತ ಹರಡುತ್ತಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ತಾಸುಗಳ ಅವಧಿಯಲ್ಲಿ ರಾಜ್ಯದಲ್ಲಿ 123 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.