ಮನೆ ರಾಜಕೀಯ ಶಿಕಾರಿಪುರದಲ್ಲಿ ಬಿ.ವೈ ವಿಜಯೇಂದ್ರ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ

ಶಿಕಾರಿಪುರದಲ್ಲಿ ಬಿ.ವೈ ವಿಜಯೇಂದ್ರ ಸ್ಪರ್ಧೆ: ಬಿ.ಎಸ್ ಯಡಿಯೂರಪ್ಪ

0

ಶಿವಮೊಗ್ಗ: ಜನರ ಆಪೇಕ್ಷೆಯಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಬಹಳ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಮಾಜಿ ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಶಿಕಾರಿಪುರದಲ್ಲಿ ಮಾತನಾಡಿರುವ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಈಗಾಗಲೇ ಎರಡು ದಿನಗಳ ಕಾಲ ಕೋರ್ ಕಮಿಟಿ ಸಭೆ ಆಗಿದೆ. ಶಿವಮೊಗ್ಗ, ಬೆಳಗಾವಿಯಲ್ಲಿ ಟಿಕೆಟ್ ಗೊಂದಲಕ್ಕೆ ಬ್ರೇಕ್ ಹಾಕುತ್ತೇವೆ ಎಂದು ತಿಳಿಸಿದರು.