ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಗೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಕಾರಿ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾದ ಡಾ. ಬಾಬು ಜಗಜೀವನ್ ರಾಮ್ ಅವರ 116 ನೇ ಜನ್ಮದಿನದ ಪ್ರಯುಕ್ತ ನಗರದ ಬಾಬು ಜಗಜೀವನ್ ರಾಂ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪರ್ಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ, ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳಾದ ಕೆ ಎಂ ಗಾಯತ್ರಿ, ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಾಟ್ಕರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಅವರನ್ನು ಒಳಗೊಂಡಂತೆ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.